`ದಿ ಸೆಕೆಂಡ್ ಗೇರ್ ' ಧರ್ಮಸ್ಥಳದಲ್ಲಿ ಬಿಡುಗಡೆ.

10.03.10 : ರುಡ್ ಶೆಟ್ ಸಂಸ್ಥೆಗಳ ಕಾರ್ಯನಿರ್ವಾಹಕರಾದ ಜಿ.ಕೆ. ಪ್ರಮೋದ್ ಬರೆದ `ದಿ ಸೆಕೆಂಡ್ ಗೇರ್ ' ಕಿರು ಉದ್ದಿಮೆ ಮತ್ತು ನಿರುದ್ಯೋಗಿಗಳ ಸಮಸ್ಯೆಗಳ ಲೇಖನ ಪುಸ್ತಕವನ್ನು ಡಾ| ಡಿ. ವಿರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬುಧವಾರ ಬಿಡುಗಡೆಗೊಳಿಸಿದರು.

ಆರ್ಥಿಕ ಹಿನ್ನಡೆ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಸಣ್ಣ ಕೈಗಾರಿಕೆಗಳು ಬಹಳ ಸಂಕಷ್ಷದಲ್ಲಿದೆ, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸರಕಾರ ಸಣ್ಣ ಉದ್ಯಮಿಗಳಿಗೂ ಸೂಕ್ತ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಪುಸ್ತಕ ಬಿಡುಗಡೆಮಾಡಿದ ಬಳಿಕ ಡಾ| ಡಿ. ವಿರೇಂದ್ರ ಹೆಗ್ಗಡೆಯವರು ಹೇಳಿದರು.

ಪುಸ್ತಕ ವಿಮರ್ಶೆ ಮತ್ತು ಪುಸ್ತಕದ ಕಿರು ಪರಿಚಯವನ್ನು ಹುಬ್ಬಳ್ಳಿಯ ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿ ಸೋಮಶೇಖರ್ ಮಾಹಿತಿ ನೀಡಿದರು.

ಲೇಖಕ ಜಿ.ಕೆ. ಪ್ರಮೋದ್, ರಡ್ ಸೆಟ್ ನಿರ್ದೇಶಕ ಕೆ.ಎನ್. ಜನಾರ್ಧನ್, ಪ್ರೋ. ಎಸ್. ಪ್ರಭಾಕರ್ ಮತ್ತು ಡಾ| ಬಿ. ಯಶೋವರ್ಮ ಉಪಸ್ಥಿತರಿದ್ದರು.


ಇನ್ನಷ್ಟು ಸುದ್ದಿಗಳು  

ಹಿಂದಿನ ಸುದ್ದಿಗಳು

 

 


 
 

Coastal Times video news


Anupama Monthly Magazine



Mega TV

 Videos Clip


Vinayaka Furniture

10-20%  Special Discount


 Search Engine Marketing & Optimization


ಸುದ್ದಿ ಮುಖ್ಯಾಂಶಗಳು


ಐಪಿಎಲ್ ಕ್ರಿಕೆಟ್ : ಮಧ್ಯ ನಿಷೇದ


ಕೊಂಕಣಿ ಗಾನಕೋಗಿಲೆ

ವಿಲ್ಫಿ ರೆಬಿಂಬಸ್ ಇನ್ನಿಲ್ಲ


ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ

 ಆಮಂತ್ರಣ ಪತ್ರಿಕೆ ಬಿಡುಗಡೆ.


ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ,

ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ


ಬಿಬಿಎಂಪಿ ಚುನಾವಣೆ ಮಾರ್ಚ್ 28 ಕ್ಕೆ


ಕರಾವಳಿ ಕಾಲೇಜಿನಲ್ಲಿ "ಗಗನ್-2010"


ಆದರ್ಶ ಸಮಾಜ ಮತ್ತು ಪ್ರವಾದಿ ಮುಹಮ್ಮದ್ ರ ಜೀವನ : ವಿಚಾರ ಗೋಷ್ಠಿ


ರಾಜ್ಯ ಬಜೆಟ್ ಮುಖ್ಯಾಂಶಗಳು


ಕಿರುತೆರೆ ನಟ ಅನಿಲ್ ಕಾಮತ್ ನಿಧನ


ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ


ರಾಷ್ಟ್ರ ಲಾಂಛನ ಬಳಸಲು ಮಾರ್ಗದರ್ಶನ


ನಿರಂತರ ವಿದ್ಯುತ್ ಒದಗಿಸಲು

ಸಿಪಿಐಎಂ ಧರಣಿ


ಮಹಿಳೆಯರ ಸಶಕ್ತತೆಗೆ ಸಾಮೂಹಿಕ ಪ್ರಯತ್ನ ಅಗತ್ಯ - ರೋಹಿಣಿ


ಉಳ್ಳಾಲದಲ್ಲಿ ಗೇರು ಮೇಳ-2010 ಉದ್ಘಾಟನೆ


ಕನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ.


Type Your Comments



© Copyright www.megamedianews.com  All Rights Reserved