ಅನುದಾನಿತ ಐಟಿಐ ಸಿಬ್ಬಂದಿಗಳ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ

 

11.03.10 ಮಂಗಳೂರು :ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಐಟಿಐ ಆಡಳಿತ ಮಂಡಳಿಗಳು, ಪ್ರಾಂಶುಪಾಲರುಗಳು, ನೌಕರರು ಮತ್ತು ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಎದುರು ಇಂದು ಬೆಳಿಗ್ಗೆ ಧರಣಿ ಸತ್ಯಾಗ್ರಹ ನಡೆಸಿದರು.

ಕಳೆದ 25 ವರ್ಷಗಳಿಂದ ಸುಧೀರ್ಘ ಸೇವೆ ಹಾಗೂ ವೃತ್ತಿ ನಿಷ್ಟ ಕಾರ್ಯವೈಖರಿಯಿಂದ, ಪ್ರತಿ ಶೈಕ್ಷಣಿಕ ವರ್ಷದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದೊಂದಿಗೆ, ಜಿಲ್ಲೆಯ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಶ್ರಮ ವಹಿಸುತ್ತಿವೆ ಎಂದು ಮಂಗಳೂರು ಶಿಕ್ಷಣ ಕ್ಷೇತ್ರದ ಮಾಜಿ ಎಂ.ಎಲ್.ಸಿ, ಬಾಲಕೃಷ್ಣ ಭಟ್ ಹೇಳಿದರು.

ನಾನು ಇವತ್ತು ಆಡಳಿತ ಪಕ್ಷದ ಪರವಾಗಿ ಬಂದಿದ್ದೇನೆ, ಐಟಿಐ ಗಳಲ್ಲಿ ದುಡಿಯುತ್ತಿರುವ ನೌಕರರಿಗೆ, ಹಿರಿಯ ಅಧಿಕಾರಿಗಳಿಗೆ ಪಿಂಚಣಿ, ಸೇವಾ ಹಿರಿತನ ಮೊದಲಾದ ಸವಲತ್ತುಗಳನ್ನು ಜಾರಿಗೊಳಿಸುವಂತೆ ಸರಕಾರದ ಗಮನಕ್ಕೆ ತರುವುದಾಗಿ ಅವರು ಹೇಳಿದರು.

ಪ್ರತಿಭಟನೆಯಲ್ಲಿ ವೈ.ಎನ್. ಸಾಲಿಯಾನ್ ರಾಮಕೃಷ್ಣ ಪೂಂಜಾ ಐಟಿಐ ಮೂಲ್ಕಿ, ಪ್ರಶಾಂತ್ ನಾಯಕ್ ಕೆ. ಮಹಾಲಿಂಗೇಶ್ವರ ಐಟಿಸಿ ಪುತ್ತೂರು, ಗೋಪಾಲಕೃಷ್ಣ ಬಿ. ಮಂಗಳೂರು, ಚಂದ್ರಹಾಸ ನಾರಾಯಣ ಗುರು ಐಟಿಐ ಕುದ್ರೋಳಿ, ಗಿಲ್ಬರ್ಟ ಬ್ರಿಗಾಂಜ ಮಂಗಳೂರು ಅಲ್ಲದೆ ದ.ಕ ಮತ್ತು ಉಡುಪಿ ಜಿಲ್ಲೆಗಳ 1300 ಮಂದಿ ವಿದ್ಯಾರ್ಥಿಗಳು, ಐಟಿಐ ಪ್ರಾಂಶುಪಾಲರು ಮತ್ತು ನೌಕರರು ಪಾಲ್ಗೊಂಡಿದ್ದರು.
 

 

 

 

 

 

 

 


 


ಇನ್ನಷ್ಟು ಸುದ್ದಿಗಳು  

ಹಿಂದಿನ ಸುದ್ದಿಗಳು

 

 


 
 

Coastal Times video news


Anupama Monthly Magazine



Mega TV

 Videos Clip


Vinayaka Furniture

10-20%  Special Discount


 Search Engine Marketing & Optimization


ಸುದ್ದಿ ಮುಖ್ಯಾಂಶಗಳು


16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ   "ಸಾಂಸ್ಕ್ರತಿಕ ಪ್ರತಿಭಾ ಸಂಭ್ರಮದ ಅಹ್ವಾನ ಪತ್ರಿಕೆ" ಬಿಡುಗಡೆ


ದಿ ಸೆಕೆಂಡ್ ಗೇರ್ ' ಧರ್ಮಸ್ಥಳದಲ್ಲಿ ಬಿಡುಗಡೆ.


ಮಹಾನಗರ ಪಾಲಿಕೆ ಪರಿಸ್ಕೃತ ಕಟ್ಟಡ

ತೆರಿಗೆ ದರ


ಮಹಿಳಾ ಜಾಗೃತಿ

ಕಾನೂನು ಅರಿವು ಕಾರ್ಯಕ್ರಮ


ಐಪಿಎಲ್ ಕ್ರಿಕೆಟ್ : ಮಧ್ಯ ನಿಷೇದ


ಕೊಂಕಣಿ ಗಾನಕೋಗಿಲೆ

ವಿಲ್ಫಿ ರೆಬಿಂಬಸ್ ಇನ್ನಿಲ್ಲ


ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ

 ಆಮಂತ್ರಣ ಪತ್ರಿಕೆ ಬಿಡುಗಡೆ.


ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ,

ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ


ಬಿಬಿಎಂಪಿ ಚುನಾವಣೆ ಮಾರ್ಚ್ 28 ಕ್ಕೆ


ಕರಾವಳಿ ಕಾಲೇಜಿನಲ್ಲಿ "ಗಗನ್-2010"


ಆದರ್ಶ ಸಮಾಜ ಮತ್ತು ಪ್ರವಾದಿ ಮುಹಮ್ಮದ್ ರ ಜೀವನ : ವಿಚಾರ ಗೋಷ್ಠಿ


ರಾಜ್ಯ ಬಜೆಟ್ ಮುಖ್ಯಾಂಶಗಳು


ಕಿರುತೆರೆ ನಟ ಅನಿಲ್ ಕಾಮತ್ ನಿಧನ


ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ


ರಾಷ್ಟ್ರ ಲಾಂಛನ ಬಳಸಲು ಮಾರ್ಗದರ್ಶನ


ನಿರಂತರ ವಿದ್ಯುತ್ ಒದಗಿಸಲು

ಸಿಪಿಐಎಂ ಧರಣಿ


ಮಹಿಳೆಯರ ಸಶಕ್ತತೆಗೆ ಸಾಮೂಹಿಕ ಪ್ರಯತ್ನ ಅಗತ್ಯ - ರೋಹಿಣಿ


ಉಳ್ಳಾಲದಲ್ಲಿ ಗೇರು ಮೇಳ-2010 ಉದ್ಘಾಟನೆ

 

 

 

 

 

 

 

 

 

 

 

 

 

 

 

Type Your Comments



© Copyright www.megamedianews.com  All Rights Reserved